ADVERTISEMENT

ಕಲಬುರ್ಗಿ: ಮಲ್ಲಿಕಾರ್ಜುನ ಖರ್ಗೆ ಜನ್ಮ ದಿನಕ್ಕೆ ಶುಭ ಹಾರೈಕೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 8:50 IST
Last Updated 21 ಜುಲೈ 2021, 8:50 IST
ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ‌ಖರ್ಗೆ ಅವರ ಜನ್ಮದಿನದ ‌ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ‌ಖರ್ಗೆ ಅವರ ಜನ್ಮದಿನದ ‌ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.   

ಕಲಬುರ್ಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ‌ಖರ್ಗೆ ಅವರ ಜನ್ಮದಿನದ ‌ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ‌ ನಿವಾಸಕ್ಕೆ ತೆರಳಿದ ಜಿಲ್ಲೆಯ ಮುಖಂಡರು ಅವರಿಗೆ ಪುಷ್ಪಗುಚ್ಛ ನೀಡಿ, ಶಾಲು ಹೊದಿಸಿ ಸನ್ಮಾನಿಸಿದರು.

ವಿಧಾನಪರಿಷತ್ ‌ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡ ಸುಭಾಷ್ ರಾಠೋಡ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.