ADVERTISEMENT

ಒಳಮೀಸಲಾತಿ ಜಾರಿಗೆ ಅಷ್ಠಗಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 16:06 IST
Last Updated 24 ಮಾರ್ಚ್ 2023, 16:06 IST
ಅಂಬಾರಾಯ ಅಷ್ಠಗಿ
ಅಂಬಾರಾಯ ಅಷ್ಠಗಿ   

ಕಲಬುರಗಿ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿಯನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.

‘ಹಿಂದಿನ ಯಾವ ಸರ್ಕಾರಗಳು ಕೂಡ ದಲಿತ ಸಮುದಾಯಗಳಿಗೆ ಯಾರು ಮಾಡದೇ ಇರುವಂತಹ ಐತಿಹಾಸಿಕ ನಿರ್ಧಾರವನ್ನು ಬಿಜೆಪಿ ಸರ್ಕಾರ ಮಾಡಿರುವುದು ಸಾಮಾಜಿಕವಾಗಿ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸಿದಂತಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT