ಕಲಬುರ್ಗಿ: ಅನಾರೋಗ್ಯದಿಂದ ಬಳಲುತ್ತಿದ್ದಮಾಜಿ ಸಚಿವ,ಕಾಂಗ್ರೆಸ್ ನಾಯಕ ಜಿ.ರಾಮಕೃಷ್ಣ ಅವರು ಇಂದುನಿಧನರಾದರು.
ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ರಾಮಕೃಷ್ಣಅವರು ಕಳೆದ ಅವಧಿಗೂ ಕಲಬುರ್ಗಿ ಗ್ರಾಮೀಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.