ADVERTISEMENT

ನೋಡಿ: ಕಲಬುರ್ಗಿ ಜಿಲ್ಲೆಯ ಹಳ್ಳಿಗಳಲ್ಲಿ ಸೌಲಭ್ಯಗಳ ಕೊರತೆ ಅನಾವರಣ

​ಪ್ರಜಾವಾಣಿ ವಾರ್ತೆ
Published 28 ಮೇ 2021, 2:12 IST
Last Updated 28 ಮೇ 2021, 2:12 IST

ಕಲಬುರ್ಗಿ ಜಿಲ್ಲೆಯ ಹಳ್ಳಿಗಳಲ್ಲಿ ಈಗ ಕೊರೊನಾ ವೈರಾಣು ಉಪಟಳ ಮಿತಿಮೀರಿದೆ. ಮುಂಗಾರು ಹಂಗಾಮಿಗೆ ಸಜ್ಜಾಗಬೇಕಿದ್ದ ರೈತಾಪಿ ವರ್ಗ ಒಂದು ಸೂಕ್ಷ್ಮಜೀವಿಯಿಂದಾಗಿ ಮನೆ ಹಿಡಿದು ಕುಳಿತುಕೊಳ್ಳುವಂತಾಗಿದೆ. ಇಷ್ಟಾದರೂ ಜಿಲ್ಲಾಡಳಿತ ಅಗತ್ಯ ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಕಾಳಜಿ ಮಾಡುವಲ್ಲಿ ಹಿಂದೆ ಬಿದ್ದಿದೆ. ಎಲ್ಲಿ ಏನಿದೆ? ಏನಿಲ್ಲ? ಏನು ಬೇಕು ಎಂಬ ಪ್ರತ್ಯಕ್ಷ್ಯ ವರದಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.