ADVERTISEMENT

ಕೊರೊನಾ ಸೋಂಕು ಭೀತಿ | ಹೈದರಾಬಾದ್- ಮುಂಬೈ ಎಕ್ಸ್‌ಪ್ರೆಸ್ ರೈಲು ರದ್ದು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 7:37 IST
Last Updated 20 ಮಾರ್ಚ್ 2020, 7:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಮಧ್ಯ ರೈಲ್ವೆಯು ಇದೇ 22ರಿಂದ ಏಪ್ರಿಲ್ 1ರವರೆಗೆ ಹೈದರಾಬಾದ್ - ಮುಂಬೈ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಿದೆ.

ನಿನ್ನೆಯಷ್ಟೇ ಸಿಕಂದರಾಬಾದ್-ಪುಣೆ ಶತಾಬ್ದಿ ರೈಲನ್ನು ರದ್ದುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.