ಕಲಬುರ್ಗಿ: ಕಲಬುರ್ಗಿ ಮಹಾನಗರ ಪಾಲಿಕೆಯ ಮತ ಎಣಿಕೆ ಚುರುಕುಗೊಂಡಿದ್ದು, ಘೋಷಿತ 20 ವಾರ್ಡ್ ಗಳಲ್ಲಿ 9 ಕಾಂಗ್ರೆಸ್, 8 ಬಿಜೆಪಿ, 2 ಜೆಡಿಎಸ್ ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಇನ್ನೂ 35 ವಾರ್ಡುಗಳ ಫಲಿತಾಂಶ ಪ್ರಕಟವಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.