ರಾಜ್ಯ ಸರ್ಕಾರದ ನಿರ್ದೇಶನದಂತೆ ಜುಲೈ 5ರ ಭಾನುವಾರ ಕಲಬುರ್ಗಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ತುರ್ತು ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಯಾವುದೇ ವ್ಯವಹಾರ ನಡೆಸಬಾರದು ಎಂದು ಜಿಲ್ಲಾಡಳಿತ ತಾಕೀತು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.