ADVERTISEMENT

ಕಲಬುರ್ಗಿ: 59 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 6:04 IST
Last Updated 19 ಮಾರ್ಚ್ 2021, 6:04 IST

ಕಲಬುರ್ಗಿ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 59 ಮಂದಿಗೆ ಹೊಸದಾಗಿ ಕೋವಿಡ್‌ ಸೋಂಕು ಅಂಟಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 22,590ಕ್ಕೆ ಏರಿಕೆಯಾಗಿದೆ.

ಜತೆಗೆ ಗುರುವಾರ 25 ಮಂದಿ ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 21,869ಕ್ಕೆ ಏರಿಕೆ ಆಗಿದೆ. ಈವರೆಗೆ 332 ಮಂದಿ ಸೋಂಕಿನ ಕಾರಣ ಮೃತಪಟ್ಟಿದ್ದಾರೆ. ಇನ್ನೂ 389 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT