ಕಲಬುರ್ಗಿ: ಜಿಲ್ಲೆಯಲ್ಲಿ 85 ಮಂದಿಗೆ ಕೋವಿಡ್ ಸೋಂಕು ಅಂಟಿಕೊಂಡಿದ್ದು ಗುರುವಾರ ದೃಢಪಟ್ಟಿದೆ. ಯಾವುದೇ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಗುರುವಾರ ಒಂದೇ ದಿನ ಒಟ್ಟು 119 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.