
ಪ್ರಜಾವಾಣಿ ವಾರ್ತೆಕಮಲಾಪುರ (ಕಲಬುರ್ಗಿ.ಜಿ): ತಾಲ್ಲೂಕಿನ ತಡಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಹೋದರರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ನೀಲೇಶ ಐನರಾವ ಮೋರೆ (34) ಹಾಗೂ ರಾಜಕುಮಾರ ಐನರಾವ ಮೋರೆ (27) ಕೊಲೆಯಾದವರು.
ಅದೆ ಗ್ರಾಮದ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊಲೆ ಆರೋಪಿ ಹಾಗೂ ಕೊಲೆಗೆ ಕಾರಣ ಇನ್ನೂ ಗೊತ್ತಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.