ADVERTISEMENT

ನಿಧನ ವಾರ್ತೆ: ರುಕ್ಮಿಣಿಬಾಯಿ 

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 3:24 IST
Last Updated 24 ಸೆಪ್ಟೆಂಬರ್ 2021, 3:24 IST
ರುಕ್ಮಿಣಿಬಾಯಿ
ರುಕ್ಮಿಣಿಬಾಯಿ   

ರುಕ್ಮಿಣಿಬಾಯಿ

ಕಲಬುರ್ಗಿ: ಇಲ್ಲಿನ ರಾಮ ಮಂದಿರ ಬಳಿಯ ಆರ್‌.ಟಿ ನಗರ ಬಡಾವಣೆಯ ನಿವಾಸಿ ರುಕ್ಮಿಣಿಬಾಯಿ ಛಾತ್ರಾ (102) ಅವರು ಗುರುವಾರ ನಿಧನರಾದರು.

ಅವರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ನಗರದ ಚಿತ್ತಾರಿ ಅಡ್ಡಾ ಬಳಿಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.‌

ADVERTISEMENT

ಮೃತರ ಪುತ್ರರಲ್ಲಿ ಒಬ್ಬರಾದ ಶ್ರೀನಿವಾಸ ಛಾತ್ರಾ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹೋಟೆಲ್‌ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.