ಕಲಬುರಗಿ: ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಇಲ್ಲಿನ ಗೋದುತಾಯಿ ನಗರದ ನಿವಾಸಿ ಶಾಂತಪ್ಪ ಬಿಲಗುಂದಿ (87) ಅವರು ಗುರುವಾರ ನಿಧನರಾದರು.
ಅವರಿಗೆನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.ಮೇ 13ರಂದು ಮಧ್ಯಾಹ್ನ ಶ್ರೀನಿವಾಸ ಸರಡಗಿಯ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.