ಕಲಬುರ್ಗಿ: ಇಲ್ಲಿನ ಹಿರಿಯ ಪತ್ರಕರ್ತ ಗುಣಶೇಖರ ಸ್ವಾಮಿ (65) ಅವರು ಶನಿವಾರ ಮಧ್ಯಾಹ್ನ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಅವರು ಸ್ಥಳೀಯ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.