
ಪ್ರಜಾವಾಣಿ ವಾರ್ತೆಕಲ್ಯಾಣ ಕರ್ನಾಟಕ ಭಾಗದ ಜನರ ಆರಾಧ್ಯ ದೈವ, ಮಹಾದಾಸೋಹಿ ಕಲಬುರಗಿ ಶರಣಬಸವೇಶ್ವರರ 201ನೇ ಜಾತ್ರೆಯ ಅಂಗವಾಗಿ ಶರಣಬಸವೇಶ್ವರರ ರಥೋತ್ಸವ ಭಾನುವಾರ ಅದ್ಧೂರಿಯಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ತಲೆಯ ಮೇಲೆ ದವಸ ಧಾನ್ಯಗಳನ್ನು ಹೊತ್ತು ಶರಣಬಸವೇಶ್ವರರ ಸನ್ನಿಧಿಯತ್ತ ಹೆಜ್ಜೆ ಹಾಕಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.