ಕಲಬುರಗಿಯಿಂದ 75 ಕಿಲೋಮೀಟರ್ ದೂರ ಇರುವ ಗ್ರಾಮ ಗಡಿಕೇಶ್ವಾರ. ಇಲ್ಲಿನ ಜನರ ಬದುಕು ಈಗ ಅಕ್ಷರಶಃ ಬೀದಿಗೆ ಬಂದಿದೆ. ಇದಕ್ಕೆ ಕಾರಣ ಭೂಕಂಪನ. ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಊರು ತೊರೆಯುತ್ತಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.