ADVERTISEMENT

ಜೇವರ್ಗಿ: ಸಂಗಮೇಶ್ವರ ಜಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 14:22 IST
Last Updated 20 ನವೆಂಬರ್ 2020, 14:22 IST
ಸಂಗಮೇಶ್ವರ
ಸಂಗಮೇಶ್ವರ   

ಜೇವರ್ಗಿ: ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ನ.23ರಂದು ನಡೆಯಬೇಕಿದ್ದ ಸಜ್ಜನ ಸಂಗಮೇಶ್ವರ ಜಾತ್ರೆಯನ್ನು ಕೊರೊನಾ ಕಾರಣ ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಮಿಟಿ ತಿಳಿಸಿದೆ.

ಸರ್ಕಾರದ ನಿರ್ದೇಶನದಂತೆ ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದ್ದು, ಭಕ್ತರು ದೇವಸ್ಥಾನಕ್ಕೆ ಬರದೆ ಮನೆಯಲ್ಲಿಯೇ ಪೂಜೆ ಸಲ್ಲಿಸಬೇಕು ಎಂದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT