ADVERTISEMENT

ಕಲಬುರ್ಗಿ: ಹಾವು ಕಚ್ಚಿ ರೈತ ಸಾವು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 2:42 IST
Last Updated 2 ನವೆಂಬರ್ 2020, 2:42 IST
ಚಂದ್ರಸಾ ಪಾಸೋಡಿ
ಚಂದ್ರಸಾ ಪಾಸೋಡಿ   

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ಮಾತೊಳ್ಳಿ ಗ್ರಾಮದ ಚಂದ್ರಸಾ ಪಾಸೋಡಿ (35) ಭಾನುವಾರ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು. ಈ ಬಗ್ಗೆ ಮೃತರ ಪತ್ನಿ ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT