ಅಫಜಲಪುರ: ತಾಲ್ಲೂಕಿನ ಬಳೂರ್ಗಿ ಗ್ರಾಮದ ಖಾಜಪ್ಪ ಬಸಣ್ಣಾ ಕೋತಿ (40) ಅವರು ಹೊಲದಲ್ಲಿ ಭಾನುವಾರ ಬೆಳಿಗ್ಗೆ ಬಿತ್ತನೆ ಮಾಡಲು ಭೂಮಿ ಹದ ಮಾಡುವಾಗ ಹಾವು ಕಡಿತದಿಂದ ಮೃತಪಟ್ಟಿದ್ದಾರೆ.
ಖಾಜಪ್ಪ ಹಾವು ಕಚ್ಚಿದರೂ ಸಹ ಸ್ವತಃ ಮೋಟರ್ ಬೈಕ್‌ನಲ್ಲಿ ಗ್ರಾಮಕ್ಕೆ ಬಂದಿದ್ದಾರೆ. ನಂತರ ಅವರನ್ನು ಆಸ್ಪತ್ರೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.