ಕಲಬುರ್ಗಿ: ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಜಿ.ರಾಮಕೃಷ್ಣ ಅವರ ಮನೆಗೆ ಭಾನುವಾರ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಭೇಟಿ ನೀಡಿ, ಕುಟುಂಬ ಪರಿವಾರದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ, ರಾಜು ವಡೇಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.