ADVERTISEMENT

ಕಂದಾಯ ಗ್ರಾಮಗಳಾಗಿ 453 ತಾಂಡಾಗಳು

ಕಲಬುರಗಿ ಜಿಲ್ಲೆಯ ಆಡಕಿಯಲ್ಲಿ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 21:08 IST
Last Updated 20 ಆಗಸ್ಟ್ 2022, 21:08 IST
ಆರ್. ಅಶೋಕ್
ಆರ್. ಅಶೋಕ್   

ಕಲಬುರಗಿ: ‘ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ 453 ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಘೋಷಿಸಿ, ಹಕ್ಕುಪತ್ರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಘೋಷಿಸಿದರು.

ಸೇಡಂ ತಾಲ್ಲೂಕಿನ ಆಡಕಿ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು, ‘ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಪೈಲಟ್ ಯೋಜನೆಯಾಗಿ ಕಲಬುರಗಿ ಜಿಲ್ಲೆ ಆಯ್ಕೆ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT