ADVERTISEMENT

ಕಲಬುರಗಿ, ಚಿಂಚೋಳಿಯಲ್ಲಿ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 9:33 IST
Last Updated 4 ಆಗಸ್ಟ್ 2022, 9:33 IST
ಕಲಬುರಗಿಯಲ್ಲಿ ಸುರಿಯುತ್ತಿರುವ ಮಳೆ
ಕಲಬುರಗಿಯಲ್ಲಿ ಸುರಿಯುತ್ತಿರುವ ಮಳೆ   

ಕಲಬುರಗಿ: ಕಲಬುರಗಿ ನಗರ ಸೇರಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ವಿವಿಧೆಡೆ ಭಾರಿ‌ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. 10 ನಿಮಿಷಗಳಿಂದ ಜೋರು ಮಳೆ ಸುರಿಯುತ್ತಿದೆ.

ಮಳೆಯಿಂದ ನಗರದ ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ರಸ್ತೆ ಬದಿಯ ಅಂಗಡಿಗಳಲ್ಲಿ ಆಶ್ರಯ ಪಡೆದಿದ್ದಾರೆ.

ಕೆಲ ಕಡೆ ತಗ್ಗು ಪ್ರದೇಶಗಳಲ್ಲಿ ಇರುವ ಮನೆ, ಅಂಗಡಿಗಳಲ್ಲಿ ನೀರು ನುಗ್ಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.