ADVERTISEMENT

ಕಲಬುರಗಿ | ಇ-ಯಂತ್ರ ಪ್ರಯೋಗಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 14:14 IST
Last Updated 22 ಆಗಸ್ಟ್ 2024, 14:14 IST
ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿ ಇ-ಯಂತ್ರ ಪ್ರಯೋಗಾಲಯ ಉದ್ಘಾಟನಾ ಸಮಾರಂಭದಲ್ಲಿ ಇ–ಯಂತ್ರದ ಪ್ರಧಾನ ತನಿಖಾಧಿಕಾರಿ ಪ್ರೊ. ಕವಿ ಆರ್ಯ, ಲಕ್ಷ್ಮಿ ಪಾಟೀಲ ಮಾಕಾ ಹಾಗೂ ವಿಭಾಗದ ಸಿಬ್ಬಂದಿ ಹಾಜರಿದ‌್ದರು
ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿ ಇ-ಯಂತ್ರ ಪ್ರಯೋಗಾಲಯ ಉದ್ಘಾಟನಾ ಸಮಾರಂಭದಲ್ಲಿ ಇ–ಯಂತ್ರದ ಪ್ರಧಾನ ತನಿಖಾಧಿಕಾರಿ ಪ್ರೊ. ಕವಿ ಆರ್ಯ, ಲಕ್ಷ್ಮಿ ಪಾಟೀಲ ಮಾಕಾ ಹಾಗೂ ವಿಭಾಗದ ಸಿಬ್ಬಂದಿ ಹಾಜರಿದ‌್ದರು   

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಶನ್ಸ್ ಎಂಜಿನಿಯರಿಂಗ್ (ಮಹಿಳೆಯರಿಗೆ ಮಾತ್ರ) ವಿಭಾಗದಲ್ಲಿ ಅತ್ಯಾಧುನಿಕ ಇ-ಯಂತ್ರ ಪ್ರಯೋಗಾಲಯವನ್ನು ಬಾಂಬೆ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿನ ಇ-ಯಂತ್ರದ ಪ್ರಧಾನ ತನಿಖಾಧಿಕಾರಿ ಪ್ರೊ. ಕವಿ ಆರ್ಯ ಗುರುವಾರ ಉದ್ಘಾಟಿಸಿದರು.

ಪ್ರಯೋಗಾಲಯದ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ವಿಶ್ವವಿದ್ಯಾಲಯದ ಡೀನ್ ಲಕ್ಷ್ಮಿ ಪಾಟೀಲ ಮಾಕಾ ಹಾಗೂ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT