ADVERTISEMENT

ಕಲಬುರ್ಗಿ | ಗಾಯಗೊಂಡಿದ್ದ ಮುಳ್ಳು ‌ಹಂದಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 9:56 IST
Last Updated 22 ಜುಲೈ 2020, 9:56 IST

ಕಲಬುರ್ಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ನೃಪತುಂಗ ವಸತಿಗೃಹದ ಬಳಿ ಅಪಘಾತದಲ್ಲಿ ಗಾಯಗೊಂಡು ಸಂಕಟಪಡುತ್ತಿದ್ದ ಮುಳ್ಳು ಹಂದಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.