ADVERTISEMENT

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಂದ ಜನತಾದರ್ಶನ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 5:59 IST
Last Updated 10 ಜನವರಿ 2020, 5:59 IST
ಕಲ್ಬರ್ಗಿಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಂದ ಜನತಾ ದರ್ಶನ
ಕಲ್ಬರ್ಗಿಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಂದ ಜನತಾ ದರ್ಶನ   

ಕಲಬುರ್ಗಿ: ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ‌ಕಾರಜೋಳ ಅವರು ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಜನತಾ ದರ್ಶನ ‌ನಡೆಸಿದರು.

ಈ ಸಂದರ್ಭದಲ್ಲಿ ನೂರಾರು ಮಂದಿ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಎಲ್ಲರ ಮನವಿ ಪಡೆದ ಉಪಮುಖ್ಯಮಂತ್ರಿ ಕಾರಜೋಳ ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಶೀಘ್ರವೇ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT