ADVERTISEMENT

ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ: ಅತಂತ್ರ ಸ್ಥಿತಿ ಸಾಧ್ಯತೆ

22ರಲ್ಲಿ ಕಾಂಗ್ರೆಸ್, 20ರಲ್ಲಿ ಬಿಜೆಪಿ ಗೆಲುವು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 7:45 IST
Last Updated 6 ಸೆಪ್ಟೆಂಬರ್ 2021, 7:45 IST
   

ಕಲಬುರ್ಗಿ: ಮಹಾನಗರ ಪಾಲಿಕೆ ಚುನಾವಣೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 20, ಜೆಡಿಎಸ್ 3 ಹಾಗೂ ಒಬ್ಬರು ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.

ಪಾಲಿಕೆಯಲ್ಲಿ ಅತಂತ್ರ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

ಬಿಜೆಪಿಯು ಜೆಡಿಎಸ್, ಪಕ್ಷೇತರ ಅಭ್ಯರ್ಥಿಯ ಬೆಂಬಲ ಪಡೆದು ಅಧಿಕಾರಕ್ಕೆ ಬರಲು ತೀವ್ರ ಪ್ರಯತ್ನ ನಡೆಸುತ್ತಿದೆ.

ADVERTISEMENT

28 ಸೀಟುಗಳನ್ನು ಗೆಲ್ಲುವ ಪಕ್ಷ ಅಧಿಕಾರಕ್ಕೆ ಬರಲಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.