ADVERTISEMENT

ಕಲಬುರ್ಗಿ: ಕೋವಿಡ್‌ನಿಂದ ಇಬ್ಬರ ಸಾವು, 147 ಜನರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 14:50 IST
Last Updated 27 ಮಾರ್ಚ್ 2021, 14:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಸೋಂಕಿನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದು, 147 ಜನರಲ್ಲಿಹೊಸದಾಗಿ ಸೋಂಕು ಇರುವುದು ದೃಢಪಟ್ಟಿದೆ.

ಇದರೊಂದಿಗೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ 339 ಜನರು ಮೃತಪಟ್ಟಂತಾಗಿದೆ. 61 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 826 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯಮಟ್ಟದ ಕೋವಿಡ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.