ಕಲಬುರ್ಗಿ: ಕೊರೊನಾ ಪ್ರಯುಕ್ತ ಮಾಸ್ಕ್ ಹಾಕಿಕೊಳ್ಳುವುದನ್ನು ಕಡ್ಡಾಯ ಮಾಡಿದ್ದರೂ ಅದನ್ನು ಉಲ್ಲಂಘಿಸಿದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ನಗರದ ಜಗತ್ ವೃತ್ತದಲ್ಲಿ ವಿ.ವಿ. ಜ್ಯೋತ್ಸ್ನಾ ದಂಡ ವಿಧಿಸಿದರು.
ನಂತರ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಮಾಸ್ಕ್ ವಿತರಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಎಸಿಪಿ ಅಂಶುಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.