ADVERTISEMENT

ಕಲಬುರ್ಗಿ: ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 4:16 IST
Last Updated 16 ಏಪ್ರಿಲ್ 2021, 4:16 IST

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಖಾಲಿ ಇರುವ ಹೆಚ್ಚುವರಿ ಸರ್ಕಾರಿ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಯಿಂದ ಅರ್ಜಿ ಅಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು, ಅರ್ಜಿಯನ್ನು ಏ. 30ರ ಸಂಜೆ 4 ಗಂಟೆಯೊಳಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT