ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಗುರುವಾರ ಸಂಭ್ರಮ ಮನೆ ಮಾಡಿತ್ತು. ಭಾವೈಕ್ಯದ ಪ್ರತೀಕ, ತತ್ವಪದ ಸಾಹಿತ್ಯದ ಅಗ್ರಪಂಕ್ತಿಯ ಗುರುವಾದ ಕಡಕೋಳ ಮಡಿವಾಳಪ್ಪನವರ ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಲು ಭಕ್ತ ಗಣವೇ ಕಡಕೋಳದತ್ತ ಹೆಜ್ಜೆ ಹಾಕಿತು. ರಥೋತ್ಸವವೂ ಸಂಭ್ರಮವನ್ನು ದುಪ್ಪಟ್ಟುಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.