ADVERTISEMENT

ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ: ಕಾಂಗ್ರೆಸ್‌ ಮೇಲುಗೈ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 10:12 IST
Last Updated 6 ಸೆಪ್ಟೆಂಬರ್ 2021, 10:12 IST
ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ
ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ   

ಕಲಬುರ್ಗಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದುಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ.

ಇಲ್ಲಿನ ಎನ್.ವಿ. ಶಾಲೆ ಆವರಣದಲ್ಲಿ ನಡೆಯುತ್ತಿರುವ ‌ಮತ ಎಣಿಕೆಯಲ್ಲಿ 27 ವಾರ್ಡುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ 23, ಜೆಡಿಎಸ್ 04ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇನ್ನೂ 27 ವಾರ್ಡ್ ಗಳ ಮತ ಎಣಿಕೆ ಪ್ರಗತಿಯಲ್ಲಿದೆ.

ಫಲಿತಾಂಶ ವಿವರ...

ಬಿಜೆಪಿ–23

ಕಾಂಗ್ರೆಸ್‌–27

ಜೆಡಿಎಸ್‌–04

ಇತರರು–01

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.