ADVERTISEMENT

ಜಾಧವ ಮತ ಜಾಧವಗೆ ಇಲ್ಲ!

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 19:12 IST
Last Updated 23 ಏಪ್ರಿಲ್ 2019, 19:12 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಕಲಬುರ್ಗಿ:‘ಗುಲಬರ್ಗಾ’  ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರ ಮತ ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಕಾರಣ ಅವರು ತಮಗೆ ಮತ ಹಾಕಿಕೊಳ್ಳುವ ಅವಕಾಶದಿಂದ ವಂಚಿತರಾದರು.

ಜಾಧವ ಅವರ ಮತವು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ವ್ಯಾಪ್ತಿಯಕಾಳಗಿ ತಾಲ್ಲೂಕು ಬೆಡಸೂರ (ಮೇಲಿನ ತಾಂಡಾ)ದಲ್ಲಿದೆ.ಇದು ಬೀದರ್ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಬೆಳಿಗ್ಗೆ ಬೆಡಸೂರಿನ ಮತದಾನ ಕೇಂದ್ರಕ್ಕೆ ತೆರಳಿದ ಜಾಧವ ಅವರು ತಮ್ಮ ಹಕ್ಕು ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT