ಕಾಳಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ತಾಲ್ಲೂಕಿನ ಗೊಣಗಿ ಗ್ರಾಮದ ರೈತ ಮುಖಂಡ ಶಿವರಾಜ ಪಾಟೀಲ ನೇಮಕಗೊಂಡಿದ್ದಾರೆ.
‘ಶಿವರಾಜ ಪಾಟೀಲ ಅವರ ಉತ್ಸಾಹ ಮತ್ತು ಸೇವೆ ಪರಿಗಣಿಸಿ ಈ ಜವಾಬ್ದಾರಿ ನೀಡಲಾಗಿದೆ’ ಎಂದು ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಕಾರ್ಯಾಧ್ಯಕ್ಷ ಶಿವಪ್ಪ ಅಮಣಿ, ಸಂಘಟನಾ ಕಾರ್ಯದರ್ಶಿ ಸೋಮಣ್ಣಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.