ಕಲಬುರಗಿ: ಅಫಜಲಪುರ ಪುರಸಭೆ ವತಿಯಿಂದ 2025-26ನೇ ಸಾಲಿಗೆ ಎಸ್ಎಫ್‌ಸಿ ಶೇ 29ರ ಅನುದಾನದಡಿ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಪಂಗಡ ಜನಾಂಗದವರಿಗೆ ನಳದ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯನ್ನು ಲಗತ್ತಿಸಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.