ಕಲಬುರಗಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದು ಭಾರತಕ್ಕೆ ಸೇರ್ಪಡೆಯಾದ ಪ್ರಯುಕ್ತ ಇಲ್ಲಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.