ಕಲಬುರ್ಗಿ: ವಿಧಾನ ಪರಿಷತ್‌ಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆ ಅರ್ಧಕ್ಕಿಂತ ಹೆಚ್ಚು ಅಂದರೆ, ಶೇ 54.84ರಷ್ಟು ಮತದಾನವಾಗಿದೆ.
ಈ ಮತಕ್ಷೇತ್ರ ವ್ಯಾಪ್ತಿಯಲ್ಲಿ ತೆರೆದ ಒಟ್ಟು 147 ಮತಗಟ್ಟೆಗಳಲ್ಲೂ ಮತದಾನ ಸಾಂಗವಾಗಿ ನಡೆದಿದೆ. ಮಧ್ಯಾಹ್ನ 4 ಗಂಟೆಯ ನಂತರ ಮತಗಟ್ಟೆಯತ್ತ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಉತ್ತಮ ಮತದಾನ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.