ಕಲಬುರ್ಗಿ: ನಗರದಲ್ಲಿ ಕಳೆದ ಒಂದು ಗಂಟೆಯಿಂದ ಬಿರುಸಿನ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಹರಿಯುತ್ತಿವೆ.
ಶನಿವಾರ ರಾತ್ರಿಯೂ ಸುಮಾರು ಎರಡು ಗಂಟೆ ಮಳೆ ಸುರಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.