ADVERTISEMENT

ದತ್ತ ಪಾದುಕೆಗಳಿಗೆ ಮಹಾರಾಷ್ಟ್ರ ಡಿಸಿಎಂ ಫಡಣವಿಸ್‌ ಪೂಜೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 3:19 IST
Last Updated 15 ಆಗಸ್ಟ್ 2024, 3:19 IST
ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಅರ್ಚಕರು ಸನ್ಮಾನಿಸಿದರು
ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಅರ್ಚಕರು ಸನ್ಮಾನಿಸಿದರು   

ಅಫಜಲಪುರ: ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಬುಧವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ವರು ಭೇಟಿ ನೀಡಿ ದತ್ತಾತ್ರೇಯ ಪಾದುಕೆಗಳಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ತಹಶೀಲ್ದಾರ್‌ ಸಂಜುಕುಮಾರ್ ದಾಸರ್, ದೇವಸ್ಥಾನ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಶಿವಕಾಂತ್ ಅಮ್ಮ, ದತ್ತು ನಿಂಬರಗಿ, ಅರ್ಚಕರಾದ ಪ್ರಿಯಾಂಕ್ ಭಟ್ ಪೂಜಾರಿ, ಕಿರಣ್ ಪೂಜಾರಿ, ಶ್ರೀಕಾಂತ್ ಭಟ್ ಪೂಜಾರಿ, ಭರತ್ ಭಟ್ ಪೂಜಾರಿ, ಪ್ರಸನ್ ಭಟ್ ಪೂಜಾರಿ ಹಾಗೂ ಶಾಸಕರಾದ ಬಸವರಾಜ ಮತ್ತಿಮೂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಮತ್ತಿತರರು ಜತೆಗಿದರು. ದೇವೇಂದ್ರ ಫಡಣವಿಸ್ ಅವರನ್ನು ದೇವಸ್ಥಾನದಲ್ಲಿ ಅರ್ಚಕರು ಸನ್ಮಾನಿಸಿದರು.

ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಬುಧವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ  ಫಡ್ನವಿಸ್    ಅವರು ಭೇಟಿ ನೀಡಿ ದತ್ತಾತ್ರೇಯ  ಪಾದುಕೆಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT