ಕಲಬುರ್ಗಿ: ನಗರ ಹೊರವಲಯದ ಹುಮನಾಬಾದ್ ರಿಂಗ್ ರಸ್ತೆಗೆ ಹೊಂದಿಕೊಂಡ ಕಗ್ಗನಮಡಿ ಕ್ರಾಸ್ ಬಳಿ ಭಾನುವಾರ ರಾತ್ರಿ ಬೈಕ್– ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಣೇಶ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.