ADVERTISEMENT

ಜಿ.ಪಂ. ವಿಶೇಷ ಸಭೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 8:26 IST
Last Updated 11 ಜುಲೈ 2020, 8:26 IST

ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್–19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸೂಚನೆಯ ಮೇರೆಗೆ, ಜಿಲ್ಲಾ ಪಂಚಾಯಿತಿಯ ಮೂರನೇ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆಗಾಗಿ ಜುಲೈ 13ರಂದು ನಿಗದಿಪಡಿಸಿದ ವಿಶೇಷ ಸಭೆಯನ್ನು ಮುಂದೂಡಲಾಗಿದೆ ಎಂದು ಸಿಇಒ ಡಾ.ಪಿ.ರಾಜಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.