ADVERTISEMENT

ಕಲಬುರ್ಗಿ: ಮೂರೂವರೆ ಎಕರೆಯಲ್ಲಿ ಏಳೂವರೆ ಲಕ್ಷ ಗಳಿಕೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 2:10 IST
Last Updated 3 ಅಕ್ಟೋಬರ್ 2021, 2:10 IST

ಕಲಬುರ್ಗಿ ತಾಲ್ಲೂಕಿನ ಪಟ್ಟಣ ಗ್ರಾಮದ ರೈತ ಗುಂಡೇರಾಯ ಅವರು ತಮ್ಮ ಮೂರೂವರೆ ಎಕರೆ ಜಮೀನಿನಲ್ಲಿ ಮಿಶ್ರ ಬೇಸಾಯ ಮಾಡಿ ವರ್ಷಕ್ಕೆ ಏಳೂವರೆ ಲಕ್ಷ ಆದಾಯ ಗಳಿಸುತ್ತಿದ್ದಾರೆ. ಯಾವ ಬೆಳೆ ಬೆಳೆದಿದ್ದಾರೆ. ಕೃಷಿ ಹೊಂಡ, ಬಾವಿಯನ್ನು ಹೇಗೆ ನಿರ್ಮಿಸಿದ್ದಾರೆ ಎಂಬ ಬಗ್ಗೆ ತಿಳಿಯೋಣ ಬನ್ನಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT