ಕಲಬುರ್ಗಿ: ಆಳಂದಶಾಸಕ ಸುಭಾಷ ಗುತ್ತೇದಾರ ಅವರಿಗೆ ಕೋವಿಡ್ ದೃಢಪಟ್ಟಿದೆ. ರೋಗ ಲಕ್ಷಣ ಇಲ್ಲ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಮಾಲೀಕಯ್ಯಗೂ ಕೋವಿಡ್:ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರಿಗೂ ಕೋವಿಡ್ ದೃಢಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.