ಕಲಬುರ್ಗಿ: ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ ಇಲಿಯಾಸ್ ಅಹಮ್ಮದ್ ಇಸಾಮದಿ ಅವರನ್ನು ಕಲಬುರ್ಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ (ಎಡಿಸಿ) ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಶಂಕರ ವಣಿಕ್ಯಾಳ ಅವರನ್ನು ಬೀದರ್ ವೈದ್ಯಕೀಯ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.