ADVERTISEMENT

ಡಾ.ದಿಲೀಶ್‌ ಶಶಿ ಕಲಬುರ್ಗಿ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 5:17 IST
Last Updated 5 ಫೆಬ್ರುವರಿ 2021, 5:17 IST

ಕಲಬುರ್ಗಿ: ಕಲಬುರ್ಗಿ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿಡಾ.ದಿಲೀಶ್ ಶಶಿ ಅವರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

ಡಾ.ದಿಲೀಶ್‌ ಅವರು ಈ ಮುಂಚೆ ಹಾವೇರಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಸಿಇಒ ಆಗಿದ್ದ ಡಾ.ಪಿ.ರಾಜಾ ಅವರು ಸದ್ಯ ರಜೆಯ ಮೇಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT