ADVERTISEMENT

VIDEO | ಕಲಬುರಗಿ: ಬಲ್ಲವನೇ ಬಲ್ಲ ಸಾವಯವ ಬೆಲ್ಲದ ರುಚಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 3:36 IST
Last Updated 29 ಜನವರಿ 2022, 3:36 IST

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗೋಳಾ(ಬಿ) ಗ್ರಾಮದ ಪ್ರಗತಿಪರ ರೈತರಾದ ಬಸವರಾಜ ಉಪ್ಪಿನ ಹಾಗೂ ರೇವಪ್ಪ ಉಪ್ಪಿನ ಅವರು ತಮ್ಮ ಆಲೆಮನೆಯಲ್ಲಿ ಸಾವಯುವ ಬೆಲ್ಲ ತಯಾರಿಸುತ್ತಿದ್ದಾರೆ. ಎಕರೆಗೆ ತಲಾ ₹ 3 ಲಕ್ಷಕ್ಕೂ ಹೆಚ್ಚು ಲಾಭ ಮಾಡಿಕೊಳ್ಳುತ್ತಿರುವ ಅವರ ಯಶೋಗಾಥೆ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.