ಕಲಬುರ್ಗಿ: ಕಲಬುರ್ಗಿ ನಗರ ಹಾಗೂ ಚಿಂಚೋಳಿ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ ಸುರಿಯಿತು.
ಮಧ್ಯಾಹ್ನದವರೆಗೆ ವಿಪರೀತ ಸೆಖೆ ಇತ್ತು. ನಂತರ ಮೋಡ ಕವಿದ ವಾತಾವರಣ ಮೂಡಿತು. ಕೆಲ ಹೊತ್ತು ಜಿಟಿ ಜಿಟಿ ಮಳೆ ಸುರಿಯಿತು.
ಚಿಕ್ಕಮಗಳೂರು ಸಹಿತ ರಾಜ್ಯದ ವಿವಿಧೆಡೆ ಗುರುವಾರ ಮಧ್ಯಾಹ್ನದ ಬಳಿಕ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.