ADVERTISEMENT

ಕಲಬುರಗಿ: ಪುಸ್ತಕ ಓದಿದರೆ ಇಲ್ಲಿ ಬಹುಮಾನ

ಪ್ರಜಾವಾಣಿ ವಿಶೇಷ
Published 21 ಜೂನ್ 2023, 14:08 IST
Last Updated 21 ಜೂನ್ 2023, 14:08 IST

ಕಲಬುರಗಿ ಜಿಲ್ಲೆಯ ಜೇವರ್ಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜುಗಳಿಗೆ ಸೆಡ್ಡು ಹೊಡೆಯುವಷ್ಟು ಸುಸಜ್ಜಿತವಾಗಿದೆ. 29 ಸಾವಿರಕ್ಕೂ ಅಧಿಕ ಪುಸ್ತಕಗಳ ಗ್ರಂಥಾಲಯವಿದ್ದು, ಸರಾಸರಿ ಒಬ್ಬ ವಿದ್ಯಾರ್ಥಿಗೆ 11 ಪುಸ್ತಕ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಮಾತ್ರವಲ್ಲ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಶೈಕ್ಷಣಿಕ ಅವಧಿಯಲ್ಲಿ ಅತಿ ಹೆಚ್ಚು ಪುಸ್ತಕ ಪಡೆದು ಅಧ್ಯಯನ ಮಾಡುವ ಹಾಗೂ ಗ್ರಂಥಾಲಯದಲ್ಲಿ ಅತಿಹೆಚ್ಚು ಸಮಯ ಕಳೆಯುವ 10 ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಬಹುಮಾನ ನೀಡುತ್ತಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT