ಚಿಂಚೋಳಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ದೇಶಪಾಂಡೆ ಅವರಿಗೆ ಸಾಹಿತ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುರೇಶ ದೇಶಪಾಂಡೆ ಅವರ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ನಾಟಕ ಅಕಾಡೆಮಿ ಅಧ್ಯಕ್ಷ ನಾಗೇಶ ಮೂರ್ತಿ, ತುಕ್ಕಪ್ಪ, ಹಾಜರಿದ್ದರು. ಸುರೇಶ ಅವರೊಂದಿಗೆ ಕಲಬುರಗಿ ಜಿಲ್ಲೆಯ ಅಂಬುಜಾ ಎಂ ಮತ್ತು ಜ್ಯೋತಿ ಲಿಂಗಂಪಲ್ಲಿ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.