ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಸನ್ನತಿಯಲ್ಲಿನ ಬೃಹತ್ ಬೌದ್ಧಸ್ತೂಪದಲ್ಲಿ ಮೌರ್ಯರ ಸಾಮ್ರಾಟ ಅಶೋಕನ ಬಗೆಗಿನ ಹಲವು ಕೌತುಕದ ಮಾಹಿತಿಗಳು ನಮ್ಮನ್ನು ಅಚ್ಚರಿಗೊಳಿಸುತ್ತವೆ. ಅಶೋಕ ಚಕ್ರವರ್ತಿಯು ಆತನ ಪತ್ನಿ, ಮಕ್ಕಳೊಂದಿಗೆ ಇರುವ ಏಕೈಕ ಶಿಲ್ಪ ಇಲ್ಲಿ ದೊರೆತಿರುವುದರಿಂದಲೂ ಸನ್ನತಿಗೆ ಮಹತ್ವ ಬಂದಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.