ADVERTISEMENT

ಫೋಟೊ ಕ್ಲಿಕ್ಕಿಸಿ ಮತದಾನ ಮಾಹಿತಿ ಹಂಚಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 5:01 IST
Last Updated 23 ಏಪ್ರಿಲ್ 2019, 5:01 IST
   

ಕಲಬುರ್ಗಿ:ಮತ ಹಾಕಿದ ಮೇಲೆ ಮತಯಂತ್ರದ ಫೋಟೊ ಸಮೇತ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನೊಬ್ಬ ಹಂಚಿಕೊಂಡಿದ್ದಾನೆ.

ನಗರದ ಮತಗಟ್ಟೆ ಕೇಂದ್ರವೊಂದರಲ್ಲಿ ಬಿಜೆಪಿ ಕಾರ್ಯಕರ್ತ ಸುನೀಲ್ ಕುಮಾರ ಎಂಬುವರು ಮತದಾನ ಮಾಡಿದ ಬಳಿಕ ಫೋಟೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

’ದೇಶದ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕಮಲದ ಗುರುತಿಗೆ, ಬಿಜೆಪಿಗೆ ಮತ ನೀಡಿ’ ಎಂದು ಪೋಸ್ಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.