ADVERTISEMENT

ಶರಣಬಸವಪ್ಪ ಅಪ್ಪ ವಿಧಿವಶ: ಸರ್ಕಾರಿ‌ ಗೌರವಗಳೊಂದಿಗೆ‌ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 5:05 IST
Last Updated 15 ಆಗಸ್ಟ್ 2025, 5:05 IST
   

ಕಲಬುರಗಿ: ಗುರುವಾರ ವಿಧಿವಶರಾದ ಶರಣ ಬಸವೇಶ್ವರರ ಮಹಾ ಸಂಸ್ಥಾನದ ಎಂಟನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಅಂತ್ಯಕ್ರಿಯೆ‌ ಶುಕ್ರವಾರ ಸಂಜೆ 5 ಗಂಟೆ ಹೊತ್ತಿಗೆ ದೇವಸ್ಥಾನದ ‌ಆವರಣದಲ್ಲಿ ನಡೆಯಲಿದೆ.

ಸಕಲ‌‌ ಸರ್ಕಾರಿ‌ ಗೌರವಗಳೊಂದಿಗೆ ಅಂತ್ಯಕ್ರಿಯೆ ‌ನಡೆಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.

ಈ‌ ನಡುವೆ ಅಂತ್ಯಕ್ರಿಯೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ಪಾಲ್ಗೊಳ್ಳಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.